ಯೋಗ ಸ್ಪರ್ಧೆಯಲ್ಲಿ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯಕ್ಕೆ ಪ್ರಶಸ್ತಿ

ಇತ್ತೀಚೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯ, ದೊಡ್ಡಬಳ್ಳಾಪುರ ಇಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಲಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸಾಯಿ ಹರ್ಷಿತ್, ಸಚಿನ್ ಶೆಟ್ಟಿ, ಸಾತ್ವಿಕ್, ಸೌರಭ್ ಪಾಟೀಲ್, ಪ್ರಭಾತ್ ಎನ್. ಪಾಟೀಲ್, ಜೀವಿತ್ Continue Reading →