ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ ಶೇ100 ಫಲಿತಾಂಶ

ಮಂಗಳೂರಿನ ವಳಚ್ಚಿಲ್‍ನಲ್ಲಿರುವ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ 2018ನೇ ಜೂನ್ ತಿಂಗಳಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ನಡೆಸಿದ ಬಿ.ಇ. 8ನೇ ಸೆಮೆಸ್ಟರ್‍ನ ಪರೀಕ್ಷೆಗಳಲ್ಲಿ ಏರೋನಾಟಿಕಲ್ ವಿಭಾಗದ ವಿದ್ಯಾರ್ಥಿಗಳು ಶೇ.100, ಆಟೋಮೊಬೈಲ್ ವಿಭಾಗದ ವಿದ್ಯಾರ್ಥಿಗಳು ಶೇ.100, ಮರೈನ್ ವಿಭಾಗದ ವಿದ್ಯಾರ್ಥಿಗಳು ಶೇ.100, ನ್ಯಾನೋ Continue Reading →