Flood Relief Donation

ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ವೃಂದ ಸೇರಿ ಇತ್ತೀಚೆಗೆ ಕರ್ನಾಟಕದ ಕೊಡಗು ಜಿಲ್ಲೆಯ ಪ್ರವಾಹ ಸಂತ್ರಸ್ಥರಿಗಾಗಿ ನೆರವು ನೀಡಲು ರೂ. 94,000/- ಹಣ ಸಂಗ್ರಹಿಸಿದ್ದು. ಅದನ್ನು ಮುುಖ್ಯಮಂತ್ರಿಗಳ ಪರಿಹಾರ ನಿಧಿಗೆ ದ.ಕ.ಜಿಲ್ಲಾಧಿಕಾರಿಗಳ ಮೂಲಕ ನೀಡಿರುತ್ತಾರೆ.