ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ

ತಾ. 26-11-2019ರಂದು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ ಎನ್.ಎಸ್.ಎಸ್. ಘಟಕದ ವತಿಯಿಂದ ಭಾರತದ ಸಂವಿಧಾನವನ್ನು ಅಂಗೀಕರಿಸಿದ 70ನೇ ವರ್ಷಾಚರಣೆ ಹಾಗೂ ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು. ಎಸ್.ಡಿ.ಎಂ. ಕಾನೂನು ಮಹಾವಿದ್ಯಾಲಯ ಮಂಗಳೂರು ಇದರ ಕಾನೂನು ವಿಭಾಗದ Continue Reading →